Bible Versions
Bible Books

Daniel 11:10 (LXXEN) English version of the Septuagint Bible

Versions

KNV   ಆಮೇಲೆ ಅವನ ಮಕ್ಕಳು ಸನ್ನದ್ಧರಾಗಿ ದೊಡ್ಡ ಸೈನ್ಯಗಳ ಸಮೂಹವನ್ನು ಕೂಡಿಸುವರು; ಅವರಲ್ಲಿ ಒಬ್ಬನು ನಿಶ್ಚಯವಾಗಿ ಬಂದು ಅದರಲ್ಲಿ ಪ್ರಳಯದಂತೆ ಹಾದುಹೋಗುವನು. ಅವನು ಮತ್ತೆ ಸನ್ನದ್ಧನಾಗಿ ಕೋಟೆಯನ್ನು ಮುತ್ತುವನು.
ERVKN   “ಉತ್ತರದ ರಾಜನ ಮಗನು ಯುದ್ಧದ ಸಿದ್ಧತೆಯನ್ನುಲೆ ಅವನ ರಾಜ್ಯವು ಒಂರಾಜನು ಬಂದ ಮಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮಾಡುವನು. ಅವರಿಬ್ಬರೂ ಸೇರಿ ಒಂದು ದೊಡ್ಡ ಸೈನ್ಯವನ್ನು ಕೂಡಿಸುವರು. ಸೈನ್ಯವು ರಭಸದಿಂದ ಬಂದ ಪ್ರವಾಹದಂತೆ ದೇಶದಲ್ಲೆಲ್ಲ ಸಂಚರಿಸಿ ಯುದ್ಧ ಮಾಡುತ್ತಾ ದಕ್ಷಿಣ ರಾಜನ ದುರ್ಗದವರೆಗೆ ನುಗ್ಗುವದು.
IRVKN   ಮೇಲೆ ಅವನ ಮಕ್ಕಳು ಯುದ್ಧ ಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಸೈನ್ಯವು ಮುಂದುವರೆದು ತುಂಬಿತುಳುಕಿ ಹಬ್ಬಿಕೊಳ್ಳುವುದು. ಅವರು ಪುನಃ ಯುದ್ಧಕ್ಕೆ ಹೊರಟು ದಕ್ಷಿಣ ದಿಕ್ಕಿನ ರಾಜನ ದುರ್ಗದವರೆಗೆ ನುಗ್ಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us