Bible Versions
Bible Books

Daniel 11:16 (LXXEN) English version of the Septuagint Bible

Versions

KNV   ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
ERVKN   “ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.
IRVKN   ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us