Bible Versions
Bible Books

Daniel 11:21 (LXXEN) English version of the Septuagint Bible

Versions

KNV   ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು; ಅವನಿಗೆ ರಾಜ್ಯದ ಮರ್ಯಾದೆಯನ್ನು ಕೊಡುವದಿಲ್ಲ, ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡಕೊಳ್ಳುವನು.
ERVKN   “ಆ ರಾಜನ ತರುವಾಯ ಅತಿ ಕ್ರೂರನೂ ದ್ವೇಷಮಯಿಯೂ ಆದ ಒಬ್ಬನು ರಾಜನಾಗುವನು. ಅವನು ರಾಜ ಮನೆತನದವನಾಗಿರುವದಿಲ್ಲ. ಅವನು ವಂಚನೆಯಿಂದ ರಾಜನಾಗಿರುತ್ತಾನೆ. ಜನರು ನೆಮ್ಮದಿಯಿಂದ ನಿರ್ಭಯರಾಗಿರುವಾಗ ಅವನು ರಾಜ್ಯದ ಮೇಲೆ ಧಾಳಿ ಮಾಡುತ್ತಾನೆ.
IRVKN   “ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us