Bible Versions
Bible Books

Daniel 11:3 (LXXEN) English version of the Septuagint Bible

Versions

KNV   ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.
ERVKN   ಆಮೇಲೆ ಒಬ್ಬ ಅತಿ ಪರಾಕ್ರಮಶಾಲಿಯಾದ ಮತ್ತು ಪ್ರಭಾವಶಾಲಿಯಾದ ಅರಸನು ಬರುವನು. ಅವನು ಹೆಚ್ಚಿನ ಸಾಮರ್ಥ್ಯದಿಂದ ಆಳುವನು. ಅವನು ತನ್ನ ಮನಸ್ಸಿಗೆ ಬಂದಂತೆ ಮಾಡುವನು.
IRVKN   ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾ ಪ್ರಭುತ್ವದಿಂದ ಆಳುತ್ತಾ, ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us