Bible Versions
Bible Books

Daniel 11:7 (LXXEN) English version of the Septuagint Bible

Versions

KNV   ಆದರೆ ಅವಳ ಬೇರುಗಳ ಚಿಗುರಿನಿಂದ ಒಬ್ಬನು ಎದ್ದು ಸ್ಥಾನದಲ್ಲಿ ನಿಂತು ಸೈನ್ಯದೊಂದಿಗೆ ಬಂದು ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ ಅವರನ್ನು ವಿರೋಧಿಸಿ ಪ್ರಬಲವಾಗುವನು.
ERVKN   “ಆದರೆ ಅವಳ ಕುಟುಂಬದ ಒಬ್ಬ ವ್ಯಕ್ತಿಯು ದಕ್ಷಿಣದ ರಾಜನ ಸ್ಥಳವನ್ನು ತೆಗೆದುಕೊಳ್ಳಲು ಬರುವನು. ಅವನು ಉತ್ತರದ ರಾಜನ ಸೈನ್ಯದ ಮೇಲೆ ಧಾಳಿ ಮಾಡುವನು. ಅವನು ಅರಸನ ಭದ್ರವಾದ ಕೋಟೆಗೆ ನುಗ್ಗುವನು. ಅವನು ಯುದ್ಧಮಾಡಿ ಗೆಲ್ಲುವನು.
IRVKN   ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us