Bible Versions
Bible Books

Daniel 9:12 (LXXEN) English version of the Septuagint Bible

Versions

KNV   ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ERVKN   “ನಮಗೂ ನಮ್ಮ ನಾಯಕರುಗಳಿಗೂ ನೀನು ಹೇಳಿದಂತೆಯೇ ಮಾಡಿರುವೆ. ನೀನು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿರುವೆ. ಜೆರುಸಲೇಮ್ ನಗರಕ್ಕೆ ಉಂಟಾದಷ್ಟು ಕೇಡು ಭೂಮಂಡಲದಲ್ಲಿ ಮತ್ತಾವ ನಗರಕ್ಕೂ ಆಗಿಲ್ಲ.
IRVKN   ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us