Bible Versions
Bible Books

Daniel 9:20 (LXXEN) English version of the Septuagint Bible

Versions

KNV   ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.
ERVKN   ನಾನು ಪ್ರಾರ್ಥನೆಯಲ್ಲಿ ನನ್ನ ಪಾಪಗಳ ಬಗ್ಗೆ ಮತ್ತು ಇಸ್ರೇಲರ ಪಾಪಗಳ ಬಗ್ಗೆ ಹೇಳಿಕೊಂಡೆ. ನಾನು ನನ್ನ ದೇವರಾದ ಯೆಹೋವನ ಪವಿತ್ರ ಪರ್ವತಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೆ.
IRVKN   {ಎಪ್ಪತ್ತು ವಾರಗಳ ಕುರಿತಾದ ಪ್ರವಾದನೆ} PS ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us