Bible Versions
Bible Books

Daniel 9:4 (LXXEN) English version of the Septuagint Bible

Versions

KNV   ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
ERVKN   ನಾನು ಯೆಹೋವನಾದ ನನ್ನ ದೇವರನ್ನು ಪ್ರಾರ್ಥಿಸಿದೆ. ನಾನು ನನ್ನ ಎಲ್ಲ ಪಾಪಗಳ ಬಗ್ಗೆ ಆತನಿಗೆ ಹೇಳಿದೆ. ನಾನು, “ಯೆಹೋವನೇ, ನೀನು ಭಯಂಕರನಾಗಿರುವೆ. ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ, ಮಾಡಿದ ಪ್ರೀತಿಯ ಮತ್ತು ಕರುಣೆಯ ವಾಗ್ದಾನಗಳನ್ನು ನೀನು ನೆರವೇರಿಸುವೆ.
IRVKN   ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us