Bible Versions
Bible Books

Deuteronomy 10:12 (LXXEN) English version of the Septuagint Bible

Versions

KNV   ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ERVKN   “ಇಸ್ರೇಲ್ ಜನರೇ, ಕೇಳಿರಿ! ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ನಿಜವಾಗಿಯೂ ಅಪೇಕ್ಷಿಸುವುದೇನು? ನೀವು ಆತನನ್ನು ಗೌರವಿಸಬೇಕೆಂದೂ ಆತನ ಆಜ್ಞಾವಿಧಿಗಳಿಗೆ ವಿಧೇಯರಾಗಬೇಕೆಂದೂ ಅಪೇಕ್ಷಿಸುತ್ತಾನೆ. ನೀವು ಆತನನ್ನು ಪ್ರೀತಿಸಿ, ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಆತನ ಸೇವೆ ಮಾಡಬೇಕೆಂದು ಆತನು ಅಪೇಕ್ಷಿಸುತ್ತಾನೆ.
IRVKN   {ಯೆಹೋವನ ಭಯಭಕ್ತಿ} PS ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us