Bible Versions
Bible Books

Deuteronomy 10:14 (LXXEN) English version of the Septuagint Bible

Versions

KNV   ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
ERVKN   “ಪ್ರತಿಯೊಂದೂ ಯೆಹೋವನದೇ, ಉನ್ನತವಾದ ಆಕಾಶವೂ ಯೆಹೋವನದೇ. ಭೂಮಿಯೂ, ಅದರಲ್ಲಿರುವ ಸಮಸ್ತವೂ ದೇವರಿಗೇ ಸೇರಿದ್ದು.
IRVKN   ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us