Bible Versions
Bible Books

Deuteronomy 10:22 (LXXEN) English version of the Septuagint Bible

Versions

KNV   ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
ERVKN   ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.
IRVKN   ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us