Bible Versions
Bible Books

Deuteronomy 10:8 (LXXEN) English version of the Septuagint Bible

Versions

KNV   ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ದಿನದ ವರೆಗೂ ಪ್ರತ್ಯೇಕಿಸಿದನು.
ERVKN   ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.
IRVKN   ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಕೆಲಸವನ್ನು ನಡಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us