Versions
KNV ಅದು ನಿನ್ನ ದೇವರಾದ ಕರ್ತನು ಪರಾಂಬರಿಸುವ ದೇಶವೇ; ವರುಷದ ಆರಂಭ ದಿಂದ ಅಂತ್ಯದ ವರೆಗೂ ಯಾವಾಗಲೂ ನಿನ್ನ ದೇವ ರಾದ ಕರ್ತನ ಕಣ್ಣುಗಳು ಅದರ ಮೇಲೆ ಇವೆ.
ERVKN “ನಿಮ್ಮ ದೇವರಾದ ಯೆಹೋವನು ಆ ಭೂಮಿಯನ್ನು ಕಾಯುತ್ತಾನೆ. ಆ ದೇಶವನ್ನು ವರ್ಷದ ಪ್ರಾರಂಭದಿಂದ ಕೊನೆಯ ತನಕ ಪರಿಪಾಲಿಸುತ್ತಾನೆ.
IRVKN ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.