Versions
KNV ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
ERVKN “ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು.
IRVKN ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.