Versions
KNV ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.
ERVKN ನೀವು ಜೋರ್ಡನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ. ಈ ದೇಶವು ನಿಮ್ಮದೇ.
IRVKN ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ