Versions
KNV ಹೀಗಿರುವದರಿಂದ ನೀವು ಬಲವುಳ್ಳವರಾಗಿಯೂ ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶ ದಲ್ಲಿ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವ ಹಾಗೆಯೂ
ERVKN “ಆದುದರಿಂದ ನಾನು ನಿಮಗೆ ‘ನೀವು ಎಲ್ಲಾ ಕಟ್ಟಳೆಗಳಿಗೆ ವಿಧೇಯರಾಗಿ ನಡೆಯಬೇಕು; ಆಗ ನೀವು ಬಲವನ್ನು ಹೊಂದುವಿರಿ; ಜೋರ್ಡನ್ ನದಿಯನ್ನು ದಾಟಿ ದೇವರು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ.
IRVKN {ವಾಗ್ದತ್ತ ದೇಶದ ಸೌಭಾಗ್ಯ} PS ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ