Versions
KNV ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
ERVKN ಆ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ. ಆ ದೇಶವು ಎಲ್ಲಾ ಒಳ್ಳೆಯ ವಸ್ತುಗಳಿಂದ ತುಂಬಿದೆ. ಆ ದೇಶವನ್ನು ನಿಮ್ಮ ಪೂರ್ವಿಕರಿಗೆ ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದಾನೆ.
IRVKN ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.