Bible Versions
Bible Books

Deuteronomy 15:7 (LXXEN) English version of the Septuagint Bible

Versions

KNV   ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ERVKN   “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.
IRVKN   ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us