Bible Versions
Bible Books

Deuteronomy 16:13 (LXXEN) English version of the Septuagint Bible

Versions

KNV   ನಿನ್ನ ಧಾನ್ಯವನ್ನೂ ನಿನ್ನ ದ್ರಾಕ್ಷೆಯನ್ನೂ ಕೂಡಿಸಿದ ಮೇಲೆ ಏಳು ದಿವಸ ಗುಡಾರಗಳ ಹಬ್ಬಮಾಡಬೇಕು.
ERVKN   “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
IRVKN   {ಪರ್ಣಶಾಲೆಗಳ ಹಬ್ಬ} PS ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us