Bible Versions
Bible Books

Deuteronomy 17:12 (LXXEN) English version of the Septuagint Bible

Versions

KNV   ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
ERVKN   “ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ, ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.
IRVKN   ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us