Bible Versions
Bible Books

Deuteronomy 17:14 (LXXEN) English version of the Septuagint Bible

Versions

KNV   ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
ERVKN   “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.
IRVKN   {ಅರಸನನ್ನು ನೇಮಿಸುವ ವಿಷಯ} PS ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us