Bible Versions
Bible Books

Deuteronomy 17:15 (LXXEN) English version of the Septuagint Bible

Versions

KNV   ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
ERVKN   ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.
IRVKN   ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us