Bible Versions
Bible Books

Deuteronomy 17:16 (LXXEN) English version of the Septuagint Bible

Versions

KNV   ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
ERVKN   ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.
IRVKN   ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. * ಬಹಳ ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ದಾಸರನ್ನಾಗಿ ಕಳುಹಿಸಿ ವಿನಿಮಯ ಮಾಡಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us