Bible Versions
Bible Books

Deuteronomy 17:19 (LXXEN) English version of the Septuagint Bible

Versions

KNV   ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂ
ERVKN   ಅವನು ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇಪದೇ ಓದುತ್ತಿರಬೇಕು. ಯಾಕೆಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲು ಅವನು ಕಲಿತುಕೊಳ್ಳಬೇಕು.
IRVKN   ಅವನು ತನ್ನ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಧರ್ಮಶಾಸ್ತ್ರದ ಎಲ್ಲಾ ವಾಕ್ಯಗಳನ್ನೂ ಮತ್ತು ವಿಧಿಗಳನ್ನೂ ಅನುಸರಿಸುವುದಕ್ಕೆ ಅಭ್ಯಾಸಮಾಡಿಕೊಳ್ಳುವಂತೆ ಗ್ರಂಥವು ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನದ ದಿನಗಳೆಲ್ಲಾ ಅದನ್ನು ಓದಿಕೊಳ್ಳುತ್ತಾ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us