Bible Versions
Bible Books

Deuteronomy 17:6 (LXXEN) English version of the Septuagint Bible

Versions

KNV   ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
ERVKN   ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.
IRVKN   ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us