Bible Versions
Bible Books

Deuteronomy 28:1 (LXXEN) English version of the Septuagint Bible

Versions

KNV   ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ERVKN   “ನಾನು ಹೇಳಿದಂಥ ಎಲ್ಲಾ ಧರ್ಮಶಾಸ್ತ್ರವನ್ನು ಅನುಸರಿಸಿ ಅದಕ್ಕೆ ವಿಧೇಯರಾದರೆ ನಿಮ್ಮ ದೇವರಾದ ಯೆಹೋವನು ಪ್ರಪಂಚದ ಎಲ್ಲಾ ದೇಶಗಳಿಗಿಂತ ನಿಮ್ಮ ದೇಶವನ್ನು ಅತೀ ಉನ್ನತಸ್ಥಾನದಲ್ಲಿರುವ ದೇಶವನ್ನಾಗಿ ಮಾಡುವನು.
IRVKN   {ವಿಧೇಯತೆಯಿಂದ ಸಿಕ್ಕುವ ಆಶೀರ್ವಾದಗಳು} PS ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us