Bible Versions
Bible Books

Deuteronomy 28:58 (LXXEN) English version of the Septuagint Bible

Versions

KNV   ನಿನ್ನ ದೇವರಾದ ಕರ್ತನೆಂಬ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
ERVKN   “ಈ ಪುಸ್ತಕದಲ್ಲಿ ಬರೆದಿರುವ ಎಲ್ಲಾ ಆಜ್ಞೆಗಳಿಗೂ ಉಪದೇಶಗಳಿಗೂ ನೀವು ವಿಧೇಯರಾಗಬೇಕು. ನಿಮ್ಮ ದೇವರಾದ ಯೆಹೋವನು ಅದ್ಭುತನೂ ಭಯಂಕರನೂ ಆಗಿರುವುದರಿಂದ ಆತನ ಹೆಸರನ್ನು ನೀವು ಗೌರವಿಸಬೇಕು.
IRVKN   ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಅದ್ಭುತ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿ ನಡೆಯದೆ ಹೋದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us