Bible Versions
Bible Books

Deuteronomy 28:65 (LXXEN) English version of the Septuagint Bible

Versions

KNV   ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
ERVKN   “ಆ ಜನಾಂಗದವರೊಂದಿಗೆ ಜೀವಿಸುವಾಗ ನಿಮಗೆ ಸಮಾಧಾನವಿರುವುದಿಲ್ಲ; ನಿಮಗೆ ವಿಶ್ರಾಂತಿ ಇರುವುದಿಲ್ಲ. ನಿಮ್ಮ ಯೆಹೋವನು ನಿಮಗೆ ಚಿಂತೆಬೇಸರಗಳನ್ನು ತಂದು ತುಂಬಿಸುವನು. ನಿಮ್ಮ ಕಣ್ಣುಗಳು ಆಯಾಸದಿಂದ ತುಂಬಿರುವವು; ನೀವು ಕಳವಳದಿಂದಿರುವಿರಿ.
IRVKN   ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us