Bible Versions
Bible Books

Deuteronomy 32:25 (LXXEN) English version of the Septuagint Bible

Versions

KNV   ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
ERVKN   ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.
IRVKN   ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು.
ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು
ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us