Bible Versions
Bible Books

Deuteronomy 32:38 (LXXEN) English version of the Septuagint Bible

Versions

KNV   ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
ERVKN   ನಿಮ್ಮ ಯಜ್ಞಗಳ ಕೊಬ್ಬನ್ನು ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.
IRVKN   ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು
ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ?
ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us