Bible Versions
Bible Books

Deuteronomy 34:8 (LXXEN) English version of the Septuagint Bible

Versions

KNV   ಇಸ್ರಾಯೇಲ್‌ ಮಕ್ಕಳು ಮೋವಾಬಿನ ಬೈಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ಅತ್ತರು. ಪ್ರಕಾರ ಮೋಶೆಯ ನಿಮಿತ್ತವಾದ ಗೋಳಾಟದಲ್ಲಿ ಅಳುವ ದಿವಸಗಳು ಮುಗಿದವು.
ERVKN   ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.
IRVKN   ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us