Bible Versions
Bible Books

Deuteronomy 6:24 (LXXEN) English version of the Septuagint Bible

Versions

KNV   ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ದಿನದಂತೆ ನಾವು ಬದುಕುವ ಹಾಗೆಯೂ ನಾವು ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.
ERVKN   ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.
IRVKN   ಕಾರಣದಿಂದಲೇ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us