Versions
KNV ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
ERVKN ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು.
IRVKN ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ * ಬಹಳಷ್ಟು ಫಲವತ್ತಾದ ದೇಶ. ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು. PEPS