Versions
KNV ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
ERVKN ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು.
IRVKN ಆಗ ನೀವು ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.