Versions
KNV ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು.
ERVKN ನಿಮಗೆ ಬೇಕಾದಷ್ಟು ಆಹಾರ ಇರುವುದು. ಆಗ ನೀವು ನಿಮಗೆ ಉತ್ತಮ ದೇಶವನ್ನು ಕೊಟ್ಟಿರುವ ಯೆಹೋವ ದೇವರನ್ನು ಸ್ತುತಿಸುವಿರಿ.
IRVKN ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು. PS