Bible Versions
Bible Books

Deuteronomy 8:14 (LXXEN) English version of the Septuagint Bible

Versions

KNV   ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ERVKN   ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತು ಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.
IRVKN   ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us