Versions
KNV ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ERVKN ‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.
IRVKN ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.