Versions
KNV ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
ERVKN “ಹಾಗೆ ನಲವತ್ತು ದಿನಗಳ ಅಂತ್ಯದಲ್ಲಿ ಯೆಹೋವನು ಒಡಂಬಡಿಕೆಯನ್ನು ಬರೆದಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟನು.
IRVKN ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;