Versions
KNV ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
ERVKN “ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು.
IRVKN ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.