Bible Versions
Bible Books

Deuteronomy 9:2 (LXXEN) English version of the Septuagint Bible

Versions

KNV   ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
ERVKN   ಅಲ್ಲಿಯ ಜನರು ಬಲಿಷ್ಠರಾಗಿದ್ದಾರೆ. ಅನಾಕ್ಯರು ಎತ್ತರವಾಗಿ ಬೆಳೆದವರು ಎಂದು ದೇಶಕ್ಕೆ ಹೋದ ಗೂಢಚಾರರು ನಿಮಗೆ ತಿಳಿಸಿದ್ದು ನೆನಪಿಲ್ಲವೇ? ‘ಅನಾಕ್ಯರ ಮುಂದೆ ಯಾರೂ ನಿಲ್ಲಲಾರರು’ ಎಂದು ಅವರು ಹೇಳಿದರು.
IRVKN   ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us