Versions
KNV ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ERVKN ‘ನನ್ನ ಒಡೆಯನೇ, ಯೆಹೋವನೇ, ನಿನ್ನ ಜನರನ್ನು ನೀನು ನಾಶಮಾಡಬೇಡ. ಅವರು ನಿನ್ನ ಜನಾಂಗ, ನಿನ್ನ ಪರಾಕ್ರಮದಿಂದ ನೀನು ಈಜಿಪ್ಟಿನಿಂದ ಅವರನ್ನು ಬಿಡಿಸಿ ಹೊರತಂದಿರುವೆ.
IRVKN ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.