Bible Versions
Bible Books

Deuteronomy 9:27 (LXXEN) English version of the Septuagint Bible

Versions

KNV   ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
ERVKN   ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೊ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.
IRVKN   ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us