Versions
KNV ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
ERVKN ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.
IRVKN ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.