Versions
KNV ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
ERVKN ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.
IRVKN {ಅರಸನ ಆಜ್ಞೆ ಪಾಲಿಸು} PS ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.