Versions
KNV ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
ERVKN ಯಾಕೆಂದರೆ ಮುಂದೆ ಏನಾಗುವುದೊ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.
IRVKN ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ.
ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?