Bible Versions
Bible Books

Ecclesiastes 9:10 (LXXEN) English version of the Septuagint Bible

Versions

KNV   ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ERVKN   ನಿನ್ನ ಕೆಲಸ ಕಾರ್ಯಗಳನ್ನು ನಿನ್ನಿಂದಾದಷ್ಟು ಉತ್ತಮವಾಗಿ ಮಾಡು. ಸಮಾಧಿಯಲ್ಲಿ ನಿನಗೆ ಕೆಲಸವಿಲ್ಲ. ಅಲ್ಲಿ ಆಲೋಚನೆಯಾಗಲಿ ಜ್ಞಾನವಾಗಲಿ ವಿವೇಕವಾಗಲಿ ಇರುವುದಿಲ್ಲ. ನಾವೆಲ್ಲರೂ ಮರಣದ ಸ್ಥಳಕ್ಕೆ ಹೋಗುತ್ತಿದ್ದೇವೆ.
IRVKN   ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us