Bible Versions
Bible Books

Ecclesiastes 9:4 (LXXEN) English version of the Septuagint Bible

Versions

KNV   ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
ERVKN   ಇನ್ನೂ ಜೀವದಿಂದಿರುವ ಪ್ರತಿಯೊಬ್ಬರಿಗೂ ನಿರೀಕ್ಷೆಯಿದೆ. ಜೀವಂತವಾಗಿರುವ ನಾಯಿ ಸತ್ತ ಸಿಂಹಕ್ಕಿಂತಲೂ ಉತ್ತಮ ಎಂಬ ನುಡಿ ಎಷ್ಟೋ ಸತ್ಯ.
IRVKN   ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us