Bible Versions
Bible Books

Exodus 12:18 (LXXEN) English version of the Septuagint Bible

Versions

KNV   ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
ERVKN   ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.
IRVKN   ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us