Bible Versions
Bible Books

Exodus 12:22 (LXXEN) English version of the Septuagint Bible

Versions

KNV   ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು.
ERVKN   ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.
IRVKN   ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us