Versions
KNV ಕರ್ತನು ಕೊಡುವೆನೆಂದು ಪ್ರಮಾಣಮಾಡಿದ ದೇಶಕ್ಕೆ ನೀವು ಬಂದಾಗ ಈ ಆಚರಣೆಯನ್ನು ನೀವು ಕೈಕೊಳ್ಳಬೇಕು.
ERVKN ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು.
IRVKN ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.